ಐಟಿ ರೈಡ್ ನಡೆದ ತಕ್ಷಣ ಯಾರು ಅಪರಾಧಿಗಳಾಗಲ್ಲ. ತನಿಖೆಯಾದ ನಂತರ ತೆರಿಗೆ ವಂಚಿಸಿದ್ದಲ್ಲಿ ಅಪರಾಧಿಗಳಾಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಶಾಸಕ ಎಂಟಿಬಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಶಾಸಕ ನಾಗರಾಜ್ ಕೈ, ಬಾಯಿ ಶುದ್ಧವಾಗಿಟ್ಟುಕೊಂಡಿರುವ ಪ್ರಾಮಾಣಿಕ ಶಾಸಕ ಅವರು ಸ್ವಂತ ಶ್ರೀಮಂತರರಾಗಿದ್ದು ಜನಪರ ಕಾಳಜಿಯುಳ್ಳವರಾಗಿದ್ದಾರೆ ಎಂದು ಹೊಗಳಿದ್ದಾರೆ. ಕೇಂದ್ರ ಸರಕಾರದ ಆಧೀನದಲ್ಲಿರುವ ಐಟಿ, ಇಡಿ ಇಲಾಖೆಗಳು ಕೇವಲ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸುತ್ತಿವೆ. ಬಿಜೆಪಿ ಮುಖಂಡರು