ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿಎಂ ಇಬ್ರಾಹಿಂ ವಾಸ್ತವ್ಯ ಹೂಡಿದ ನಗರದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ನ ಆನಂದ್ ಸಿಂಗ್ ಒಡೆತನಕ್ಕೆ ಸೇರಿದ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿ ವೇಳೆ ಲಕ್ಷಾಂತರ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಆಪ್ತ ಆನಂದ್ ಸಿಂಗ್ ಒಡೆತನದ ಕೃಷ್ಣ ಹೆರಿಟೇಜ್