ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ ಹಲವೆಡೆ ಪ್ರಮುಖ ಉದ್ಯಮಿಗಳ ಮನೆ, ಕಚೇರಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.