ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಗೂ ಪ್ರಧಾನಿ ಮೋದಿಗೂ ಸಂಬಂಧ ಕಲ್ಪಿಸುವುದು ಬಾಲಿಶತನ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.