ಸಿನಿಮಾ ನಟರ ಮೇಲೆ ಐಟಿ ಅಧಿಕಾರಿಗಳು ತಮ್ಮ ದಿನಚರಿಯ ಮೇಲೆ ದಾಳಿ ಮಾಡಿದ್ದಾರೆ. ಅದು ಕೇಂದ್ರ ತೆರಿಗೆ ಇಲಾಖೆಯ ದಿನಚರಿ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವದು ಬೇಡ ಎಂದು ಮುಖ್ಯಮಂತ್ರಿ ಕುಮಾರಸ್ಬಾಮಿ ಹೇಳಿದರು.ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆರಿಗೆ ವಂಚನೆ, ತೆರಿಗೆ ಮೇಲೆ ಅನುಮಾನ ಬಂದ್ರೆ ಆಗ ದಾಳಿ ಮಾಡುತ್ತಾರೆ ಎಂದರು. ಪೆಟ್ರೋಲ್, ಡಿಸೇಲ್ ಬೆಲೆ ಕೇಂದ್ರ ಏನೂ ಇಳಿಸಿಲ್ಲ. ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಕಡಿಮೆ