ಇಂದು ಬೆಳ್ಳಂಬೆಳಗ್ಗೆ ಕುಂದಾನಗರಿ ಬೆಳಗಾವಿಯ ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಜಾರಕಿಹೊಳಿ ಮನೆಯ ಮೇಲೆ ಐಟಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಕುವೆಂಪು ನಗರದಲ್ಲಿರುವ ಲಕ್ಷ್ಮೀ ಹೆಬಾಳ್ಕರ್ ಹಾಗೂ ಗೋಕಾಕ ಪಟ್ಟದಲ್ಲಿರುವ ಜಾರಕಿಹೊಳಿ ಅವರ