ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿ ಬಳಿಕ ಇದೀಗ ಡಿ.ಕೆ. ಶಿವಕುಮಾರ್ ಆಪ್ತ ವಿಜಯ್ ಮುಳಗುಂದ ಮನೆ ಮೇಲೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ರಾಜಾಜಿನಗರದ 2ನೇ ಹಂತದಲ್ಲಿರುವ ವಿಜಯ್ ಮುಳಗುಂದ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಜಯ್ ಮುಳಂಗುಂದ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್ ಮುಖ್ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಪರಿಚಯವಾಗಿದ್ದರು. ಅಂದಿನಿಂದ