ಕಳೆದ ಬಾರಿ ಬಿಜೆಪಿ ಟಿಕೇಟ್ ಆಕಾಂಕ್ಷಿ ಫೈಟರ್ ರವಿ ಮನೆ ಮೇಲೆ ಐಟಿ ದಾಳಿ ನಡೆಸಿದ್ರು.ಇಂದು ಕೂಡ ವೈಯ್ಯಾಲಿ ಕಾವಲ್ ಮನೇ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.ಕಳೆದ ಬಾರಿ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಫೈಟರ್ ರವಿ ಮುಂದಾಗಿದ್ದ.