ಸ್ಯಾಂಡಲ್ ವುಡ್ ನಟರ ಹಾಗೂ ನಿರ್ಮಾಪಕರ ಮೇಲೆ ನಡೆದ ಐಡಿ ರೇಡ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.ಸ್ಯಾಂಡಲ್ ವುಡ್ ನಟ, ನಿರ್ಮಾಪಕರ ಮನೆ, ಕಚೇರಿ ಮೇಲೆ ಐಟಿ ರೇಡ್ ನಡೆದಿರುವುದಕ್ಕೆ ಡಿಸಿಎಂ ರಿಯಾಕ್ಷನ್ ನೀಡಿದ್ದು, ಯಾವ ಉದ್ದೇಶದಿಂದ ದಾಳಿ ನಡೆಸಲಾಗಿದೆ ಎಂಬುದು ಗೊತ್ತಿಲ್ಲ. ಅವರು ತೆರಿಗೆಯನ್ನು ಕಟ್ಟಿಲ್ಲ ಅನ್ನೋ ಉದ್ದೇಶದಿಂದ ದಾಳಿ ನಡೆದಿದ್ದರೆ ಅದು ಸರಿ ಎಂದರು.ಬೇರೆ ಉದ್ದೇಶದಿಂದ ದಾಳಿ ನಡೆಸಿದ್ದರೆ ಸರಿಯಲ್ಲ ಎಂದ ಅವರು, ಮೊದಲಿನಿಂದಲೂ