ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಮನೆ ಮತ್ತು ಕಚೇರಿ ಸೇರಿದಂತೆ 7 ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.