ಬೆಂಗಳೂರು: ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಪ್ರತಿಯೊಬ್ಬ ಕನ್ನಡಿಗನ ಕನಸಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.