ಕೇಂದ್ರ ಸರಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ ನಟ ಕಿಶೋರ್. ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಬಗ್ಗೆ ಪೋಸ್ಟ್ ಮಾಡಿರುವ ಅವರು, ಇನ್ನೂರಕ್ಕೂ ಹೆಚ್ಚು ಜನರ ಸಾವಿಗೆ ನೇರವಾಗಿ ಕೇಂದ್ರ ಸರಕಾರವೇ ಹೊಣೆ ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಇಂಗ್ಲಿಷ್ ಪತ್ರಿಕೆಯಲ್ಲಿ ಬಂದ ವರದಿಯನ್ನು ಪೋಸ್ಟ್ ಮಾಡಿ, ಅದರೊಂದಿಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ