ಜೆಡಿಎಸ್ ಮುಖಂಡ ಪ್ರಭಾಕರರೆ ಡ್ಡಿ ಮನೆ ಮೇಲೆ ಐಟಿ ದಾಳಿ ಮಾಡಿದೆ.ಬೆಂಗಳೂರು ದಕ್ಷಿಣ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಪ್ರಭಾಕರ ರೆಡ್ಡಿ ಮನೆ ಸೇರಿದಂತೆ ಏಕಕಾಲದಲ್ಲಿ ಮೂರು ಕಡೆ ದಾಳಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಮೈಲಸಂದ್ರದ ಮನೆ, ಕಚೇರಿ ಮತ್ತು ಕೋಣನಕುಂಟೆಯ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದ್ದಾರೆ.