ಬೆಂಗಳೂರು : ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿಗೆ ತೆರಿಗೆ ಇಲಾಖೆ ನೋಟಿಸ್ ಕಳುಹಿಸುವ ಮೂಲಕ ಇದೀಗ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಐಟಿ ಶಾಕ್ ಕೊಟ್ಟಿದೆ. ಈಗಾಗಲೇ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್, ಸುದೀಪ್, ಪುನೀತ್ ರಾಜ್ ಕುಮಾರ್, ಯಶ್, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ವಿಜಯ್ ಕಿರಂಗದೂರು, ಮನೋಹರ್ ಮನೆ ಮೇಲೆ ಬೆಳ್ಳಂಬೆಳ್ಳಗೆ ಐಟಿ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ