ಚಿತ್ರದುರ್ಗ : ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನಿಗೆ, ಮತ್ತೋರ್ವ ಯುವಕ ಚಾಕು ಇರಿದು ಎಸ್ಕೇಪ್ ಆಗಿರುವ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.