ಬೂತ್ ವಿಜಯ ಅಭಿಯಾನ ಸಫಲವಾಗಿದೆ .ಈಗ ವಿಜಯ ಸಂಕಲ್ಪ ಅಭಿಯಾನ ಮಾಡ್ತಿದೀವಿ.ನಾಳೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತೆ.ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಯಾತ್ರೆ ಕೈಗೊಳ್ಳುವುದಾಗಿ ಅರುಣ್ ಸಿಂಗ್ ಹೇಳಿದ್ದಾರೆ.