ಉಮೇಶ್ ಜಾಧವ್ಗೆ ಈ ಮೊದಲು ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗಿತ್ತು. ಆಗ ಮಲ್ಲಿಕಾರ್ಜುನ ಖರ್ಗೆಯವ್ರು ಬೆಂಬಲ ನೀಡಿದ್ದರು. ಆದರೆ ಜಾಧವ್, ಖರ್ಗೆ ಮತ್ತು ಕಾಂಗ್ರೆಸ್ ಗೆ ಮೋಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದೂರಿದ್ದಾರೆ.