ಬೆಂಗಳೂರು: ನಟ, ರಾಜಕಾರಣಿ ಅಂಬರೀಷ್ ಸಾವಿನ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜಾಫರ್ ಶರೀಫ್ ನಿಧನದ ಸುದ್ದಿ ಬಂದಿದೆ.ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಜಾಫರ್ ಶರೀಫ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.ಶಾಸಕ ಎನ್ ಹ್ಯಾರಿಸ್, ವೀರಪ್ಪ ಮೊಯಿಲಿ ಸೇರಿದಂತೆ ಕಾಂಗ್ರೆಸ್ ನಾಯಕರು ಶರೀಫ್ ಅಂತಿಮ ದರ್ಶನ ಪಡೆದಿದ್ದಾರೆ. ಪಿವಿ ನರಸಿಂಹರಾವ್ ಸಂಪುಟದಲ್ಲಿ ಶರೀಫ್ ಕೇಂದ್ರದಲ್ಲಿ ಸಚಿವರಾಗಿದ್ದರು.ತಾಜಾ ಸುದ್ದಿಗಳನ್ನು ಓದಲು ವೆಬ್