ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡದೇ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ ಎಂದು ಮಾಜಿ ಸಿಎಂ ದೂರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಈ ಹೇಳಿಕೆ ನೀಡಿದ್ದಾರೆ.ಸಿಎಂ ಕುಮಾರಸ್ವಾಮಿ ಚುನಾವಣೆ ಮುಂಚೆ ಭರವಸೆ ನೀಡಿದ್ರು, ಆದರೆ ನೀಡಿದ ಭರವಸೆಯನ್ನು ಸಂಪೂರ್ಣವಾಗಿ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರ್ಕಾರ ಬಹಳ ವರ್ಷ ನಡೆಯುವದಿಲ್ಲವೆಂದು ಮಾಜಿ ಸಿಎಂ ಭವಿಷ್ಯ ನುಡಿದರು. ಸಾಲಮನ್ನಾದಿಂದ ರೈತರಿಗೆ ಲಾಭವಾಗಿಲ್ಲ. ಇದರಿಂದ ಸಾಕಷ್ಟು ರೈತರಿಗೆ