ಸಚಿವ ಎಂ.ಬಿ. ಪಾಟೀಲ್ ಮತಕ್ಷೇತ್ರ ಬಬಲೇಶ್ವರಕ್ಕೆ ಹೋಗುವಾಗ ಪೊಲೀಸ್ ಭದ್ರತೆ ತೆಗೆದುಕೊಂಡು ಹೋಗ್ತೇನಿ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಹೇಳಿದ್ದಾರೆ. ವಿಜಯಪುರದಲ್ಲಿ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಕ್ತರು ಕರೆದ್ರೆ ಜಗದ್ಗುರುಗಳು ಹೋಗುವುದು ಸಾಮಾನ್ಯ. ಪೂರ್ವಾಗ್ರಹ ಪೀಡೀತರಾಗಿ ನಮಗೆ ತೊಂದರೆ ಕೊಡಲಾಗುತ್ತಿದೆ ಎಂದು ಆರೋಪಿಸಿದರು. ನಮ್ಮ ಕಾರ್ ಅಡ್ಡಗಟ್ಟಿ ಕೆಲವರು ಧಾರ್ಮಿಕ ಕಾರ್ಯಕ್ಕೆ ಅಡ್ಡಿ ಉಂಟು ಮಾಡಿ ಸಚಿವ