ಪುತ್ತೂರ್: ಪೊಲೀಸ್ ಅಧಿಕಾರಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತ ಬಂಧನ ವಿರೋಧಿಸಿ ಕೆಲವೆಡೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ.