ಬೆಂಗಳೂರು: ಪಿಎಸ್ಐ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತನನ್ನು ಪೊಲೀಸರು ಬಂಧಿಸಿದ್ದಾರೆ.