ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ವೇತನ ಪೈಸೆಯೂ ಹೆಚ್ಚು ಮಾಡಿಲ್ಲ ಎಂದು ಹೇಳುವ ಮೂಲಕ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದಾರೆ. ಸಚಿವ ರಮೇಶ್ ಕುಮಾರ್ ಸಲಹೆ ಮೇರೆಗೆ ಹಕ್ಕು ಚ್ಯುತಿ ಮೇಲಿನ ಚರ್ಚೆಗೆ ಅವಕಾಶ ನೀಡಲಾಗಿದ್ದು, ವಿಪಕ್ಷ ನಾಯಕ ಶೆಟ್ಟರ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ತಮ್ಮ ಸ್ಥಾನದ ಘನತೆ ಮೀರಿ ವರ್ತಿಸಿದ್ದಾರೆ. ಬಿಜೆಪಿ ಸರ್ಕಾರದ