ಜಿಲೇಬಿ ಫೈಲ್ಗಳನ್ನು ನೆನೆಗುದಿಗೆ ಹಾಕಿ ನಾನ್ ಜಿಲೇಬಿ ಪೈಲ್ಗಳನ್ನು ಕ್ಲೀಯರ್ ಮಾಡಲಾಗುತ್ತಿದೆ. ಸರಕಾರದಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತಲಾಗ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ. ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲೇಬಿ ಫೈಲ್ ಅಂದರೆ, ಗೌಡರು, ಲಿಂಗಾಯುತರು ಮತ್ತು ಬ್ರಾಹ್ಮಣರ ಫೈಲ್ಗಳನ್ನು ನೆನೆಗುದಿಗೆ ಹಾಕಲಾಗುತ್ತಿದೆ. ಇತರ ಧರ್ಮದವರ ಫೈಲ್ಗಳಿಗೆ ಮುಕ್ತಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಹಿಂದೆ