ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸದಾ ಕಿಡಿ ಕಾರುವ ಬಹುಭಾಷಾ ತಾರೆ ಪ್ರಕಾಶ್ ರೈಗೆ ನವರಸನಾಯಕ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಮೋದಿಗೆ ದೇಶ ಆಳುವ ಹಕ್ಕಿಲ್ಲ ಎಂಬ ಪ್ರಕಾಶ್ ರೈ ಹೇಳಿಕೆ ಉಲ್ಲೇಖಿಸಿ ಜಗ್ಗೇಶ್ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿ ಸವಾಲು ಹಾಕಿದ್ದಾರೆ. ಗಂಡಸ್ತನ ಇದ್ದರೆ ಚುನಾವಣೆಗೆ ಸ್ಪರ್ಧಿಸಿ ತಾಕತ್ತು ತೋರಿಸಿ ಎಂದು ಸವಾಲು ಹಾಕಿದ್ದಾರೆ.ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮಾತಾಡುವ ಹಕ್ಕಿದೆ. ಆದರೆ ಪ್ರಚಾರಕ್ಕೆ, ಕೈ ನಾಯಕರ