ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಮತ್ತು ನಟ, ಬಿಜೆಪಿ ನಾಯಕ ಜಗ್ಗೇಶ್ ನಡುವೆ ನೀರ್ ದೋಸೆ ಸಿನಿಮಾದಿಂದ ಹುಟ್ಟಿಕೊಂಡ ವೈಮನಸ್ಯ ಈಗ ತಮ್ಮ ತಮ್ಮ ಪಕ್ಷಗಳ ವಿಚಾರದಲ್ಲಿ ಮುಂದುವರಿಯುತ್ತಲೇ ಇರುತ್ತದೆ.ಈ ಬಾರಿ ಆರ್ ಎಸ್ ಎಸ್ ಸಂಘಟನೆ ಬಗ್ಗೆ ಕೇರಳ ಪ್ರವಾಹ ವಿಚಾರದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯೂ ಆಗಿರುವ ರಮ್ಯಾ ವಿರುದ್ಧ ಜಗ್ಗೇಶ್ ಗರಂ ಆಗಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ರಮ್ಯಾ