ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧ ನನ್ನ ಹೋರಾಟವನ್ನು ಮುಂದುವರೆಸುತ್ತೇನೆ ಎಂದು ದಲಿತರ ಪರ ಹೋರಾಟಗಾರ, ಗುಜರಾತಿನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಘೋಷಿಸಿದ್ದಾರೆ. ಚಿಕ್ಕಮಗಳೂರಿನ ಕೋಮು ಸೌಹಾರ್ದ ವೇದಿಕೆಯ 15ನೇ ವರ್ಷದ ಕಾರ್ಯಕ್ರಮಕ್ಕೆ ಬಂದಿರುವ ಅವರು ಮಾತನಾಡಿ, ನನ್ನ ಹೋರಾಟ ದಲಿತ ಹಾಗೂ ಕೆಳಹಂತದ ಜನರ ಪರವಾಗಿರುತ್ತದೆ. ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ ಎಂದಿದ್ದಾರೆ. ಗೌರಿಲಂಕೇಶ್ ಅವರೊಂದಿಗಿನ ಪರಿಚಯದ ಬಗ್ಗೆ ಪ್ರಸ್ತಾಪಿಸಿ ದಬ್ಬಾಳಿಕೆ