ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹೇಳಿಕೆಗಳನ್ನು ಮಾಜಿ ಸಂಸದೆ ರಮ್ಯಾ ಅವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಶಾಸಕ ಜಮೀರ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.