ಬೆಂಗಳೂರು :ಬಜೆಟ್ ಮೇಲಿನ ಚರ್ಚೆಯ ಅಧಿವೇಶನದದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ವಸತಿ ಸಚಿವ ಜಮೀರ್ ಅಹ್ಮದ್ ಪ್ರಶ್ನೋತ್ತರ ಸಮಯದಲ್ಲಿ ಬಿಜೆಪಿಗೆ ಕಠಿಣ ಮಾತುಗಳಿಂದ ಬಾಯ್ಮುಚ್ಚಿಸಿದ ಘಟನೆಯೂ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ . ವಿಜಯೇಂದ್ರ ಮಾತನಾಡಿ, ಸಿದ್ದರಾಮಯ್ಯ ಸರ್ಕಾರಕ್ಕೆ ಅಲ್ಪಸಂಖ್ಯಾತರ ಮೇಲಿರುವ ಪ್ರೀತಿ ಎಲ್ಲಿರಗೂ ತಿಳಿದಿರುವುದೇ. ಬರದ ಸಮಯದಲ್ಲಿಯೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುವುದಾಗಿ ಹೇಳಿಕೆ ನೀಡಿದ್ದರು. ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ