ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ, ಹೊಸ ಪಕ್ಷ ಕಟ್ಟಿಕೊಂಡು, ಕಲ್ಯಾಣ ಕರ್ನಾಟಕದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರವಾಸ ಮಾಡ್ತಿದ್ದಾರೆ. ಹೇಗಾದರೂ ಮಾಡಿಕೊಂಡು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಿ ಮತ್ತೆ ತನ್ನದೇ ಸಾಮ್ರಾಜ್ಯ ಸ್ಥಾಪನೆಗೆ ಪ್ಲಾನ್ಗೆ ರೆಡಿಯಾಗುತ್ತಿದ್ದಾರೆ.