ಕೊಪ್ಪಳ : ಅನಾರೋಗ್ಯಕ್ಕೆ ಒಳಗಾಗಿದ್ದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಇಬ್ಬರು ಮಕ್ಕಳನ್ನು ಕೆಆರ್ಪಿಪಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದುಕೊಂಡರು. ಕೊಪ್ಪಳದ ಗಂಗಾವತಿ ನಗರದ ವಿರುಪಾಪುರ ತಾಂಡದಲ್ಲಿ ಕೆಆರ್ಪಿಪಿ ಪಕ್ಷದ ವತಿಯಿಂದ ಭಾನುವಾರ ಹಮ್ಮಿಕೊಂಡ ಪ್ರಚಾರದ ಸಮಯದಲ್ಲಿ ಮಕ್ಕಳನ್ನು ದತ್ತು ಪಡೆದರು. ವಿರುಪಾಪುರ ತಾಂಡದ ನಿವಾಸಿಯಾಗಿರುವ ಈ ಇಬ್ಬರು ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಸೋದರ ಮಾವನ ಮನೆಯಲ್ಲಿ ವಾಸವಿದ್ದರು. ಸೋದರ ಮಾವನಿಗೂ ಕಷ್ಟ ಇರುವುದರಿಂದ ಜನಾರ್ದನ ರೆಡ್ಡಿಯವರು ಜ್ಯೋತಿ