ಮಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದರೆ ಮೊದಲು ಸಿದ್ದರಾಮಯ್ಯ ಮುಖ್ಯಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಖಾಸಗಿ ವಾಹಿನಿಯೊಂದು ನಡೆಸಿದ ಸಮೀಕ್ಷೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸುವುದು ಕಷ್ಟ ಎಂದು ವರದಿಯಾಗಿದೆ. ದೆ. ಸಂಬಂಧಿಸಿ ರಾಜ್ಯ ನಾಯಕರುವಹಾಗೂ ಪಕ್ಷದ ಹೈಕಮಾಂಡ್ ಗಂಭೀರ ಚಿಂತನೆ ನಡೆಸಬೇಕು. ಇತಗತೀಚೆಗೆ ಕಾಂಗ್ತೆಸ್ ಜನಸಾಮಾನ್ಯರ ವಿಶ್ವಾಸ ಉಳಿಸಿಕೊಳ್ಳಲು