ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತವಾಗಿದೆ ಎಂದು ಕೈ ಪಾಳೆಯದ ಮುಖಂಡ ಹೇಳಿದ್ದಾರೆ.ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಗೆಲುವಿನ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಇವತ್ತು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ.ಮಂಗಳೂರು ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಆ ಬಳಿಕ ಕೇಂದ್ರ ಮಾಜಿ ಸಚಿವ ಜನಾರ್ಧನ್ ಪೂಜಾರಿ ಅವರನ್ನು ಭೇಟಿ