ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಆಗುತ್ತಿದೆ. ಬಂಟ್ವಾಳ್ ಬಾಗಶಃ ಮುಳುಗಡೆ ಆಗಿದೆ.ಬಂಟ್ವಾಳ್ ದಲ್ಲಿರುವ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರ ಮನೆ ಜಲಾವೃತವಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇದೇ ವೇಳೆ ಪಾಣೆ-ಮಂಗಳೂರು ಬಳಿ ವ್ಯಕ್ತಿಯೊಬ್ಬರು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ