ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸಂಘಟನೆಗೆ ಒಂದಲ್ಲಾ ಒಂದು ಸರ್ಕಸ್ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ರೆಡ್ಡಿ ಪುತ್ರಿ ಬ್ರಾಹ್ಮಣಿ ಸೀರೆ ಹಂಚಿಕೆ ಮಾಡಿದ್ರೆ, ಈಗ ರೆಡ್ಡಿ ಅವರು ಪಕ್ಷ ಸಂಘಟನೆ ಮಾಡುವವರಿಗೆ ಬೈಕ್ ನೀಡಲಿದ್ದಾರೆ. ಮುಂಬರುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಕೆಆರ್ ಪಿ ಪಕ್ಷದ ಸಂಘಟನೆಗೆ ಗಂಗಾವತಿ ಮತ್ತು ಬಳ್ಳಾರಿ ನಗರದದ ಪ್ರಮುಖ