ಜನಾರ್ಧನ ರೆಡ್ಡಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಗೆ ಕೋರ್ಟ ತರಾಟೆಗೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ.ತುಮಕೂರಿನಲ್ಲಿ ಡಿಸಿಎಂ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿಗೆ ಕೋರ್ಟ್ ತರಾಟೆ ವಿಚಾರವಾಗಿ ಕೋರ್ಟ್ ಗೆ ಪೋಲಿಸರು ತಕ್ಕ ಉತ್ತರ ಕೊಡ್ತಾರೆ. ಕಾನೂನಿನ ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೆಂದು ಪೊಲೀಸರಿಗೆ ಗೊತ್ತಿದೆ ಎಂದಿದ್ದಾರೆ.ರೆಡ್ಡಿ ಬಂಧನದ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಪೊಲೀಸರು ಕೋರ್ಟ್ ಗೆ ಸೂಕ್ತ ದಾಖಲಾತಿಗಳನ್ನು ಸಲ್ಲಿಸುತ್ತಾರೆ ಎಂದರು.ಪತ್ರಕರ್ತ