ಮಾಜಿ ಸಚಿವ ಜನಾರ್ದನರೆಡ್ಡಿ BJP ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಸಚಿವ B. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಯಾವ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ, ಈ ಬಗ್ಗೆ ನಾನು ಜನಾರ್ದನರೆಡ್ಡಿಯವರ ಜೊತೆ ಹಾಗೂ ರೆಡ್ಡಿ ಪಕ್ಷದ ವರಿಷ್ಠರ ಜೊತೆ ಮಾತನಾಡುವೆ ಎಂದ್ರು. ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು ಜನಾರ್ದನರೆಡ್ಡಿ BJP ಪಕ್ಷವನ್ನು ಕಟ್ಟಿದವರು, ಮೊದಲಿನಿಂದಲೂ ಅವರು BJP ಪಕ್ಷದ ಜೊತೆಗೆ ಇದ್ದಾರೆ. ಜನಾರ್ಧನರೆಡ್ಡಿ ಅವರು ಸಕ್ರಿಯ ರಾಜಕೀಯಕ್ಕೆ