ಜನಾರ್ಧನರೆಡ್ಡಿಗೆ ನಾವು ಟಿಕೆಟ್ ಕೊಟ್ಟಿಲ್ಲ, ಅವರೂ ಕೇಳೂ ಇಲ್ಲ ಎಂದು ಹಾಸನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜನಾರ್ದನರೆಡ್ಡಿ ಸಹಾಯದಿಂದ 10 ರಿಂದ 15 ಸೀಟು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮಗೆ ಸಹಾಯವಾಗೋದಾದ್ರೆ ವಿರೋಧಿಗಳ ನೆರವನ್ನೂ ಪಡೆಯಿರಿ ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ಬಿಎಸ್ ವತಿಳಿಸಿದರು. ಸಿದ್ದರಾಮಯ್ಯ ಲಜ್ಜೆಗೆಟ್ಟ ಮುಖ್ಯಮಂತ್ರಿ, ಅವರು ಕಾಂಗ್ರೆಸ್ ನ ಕೊನೆಯ ಮುಖ್ಯಮಂತ್ರಿ. ಸಿಎಂಗೆ