ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ನಡೆದೇ ಇಲ್ಲ. ಅಂದ ಮೇಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಯಾವ ರೀತಿ ಸಾಕ್ಷ್ಯಗಳನ್ನು ನೀಡುತ್ತಾರೆ ಎಂದು ಲೇವಡಿ ಮಾಡಿದರು.