ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮನವಿ ಮಾಡಿದ್ದಾರೆ.