ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿತು. Photo Courtesy: Google ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರ ಹೊರಡಿಸಿದ ಆದೇಶ ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು. ಈ ವೇಳೆ