ಬೆಂಗಳೂರು: ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಬೆಳಗಾವಿ ಕಾಂಗ್ರೆಸ್ ನ ಘಟಾನುಘಟಿ ನಾಯಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಗುದ್ದಾಟ ಇನ್ನೊಂದು ಮಟ್ಟಕ್ಕೆ ಸಾಗಿದೆ.ಇದೀಗ ಜಾರಕಿಹೊಳಿ ಸಹೋದರರ ಬಂಡಾಯ ಸಮ್ಮಿಶ್ರ ಸರ್ಕಾರಕ್ಕೇ ಕಂಟಕವಾಗುವ ಲಕ್ಷಣ ಕಾಣುತ್ತಿದೆ. ಇದರ ಹಿಂದೆ ಬಿಜೆಪಿ ನಾಯಕರಾದ ಬಿ ಶ್ರೀರಾಮುಲು ಮತ್ತು ರೇಣುಕಾಚಾರ್ಯ ಕೈವಾಡವೂ ಇದೆ ಎನ್ನುವುದು ಕಾಂಗ್ರೆಸ್ ವಲಯದ ಆರೋಪ.ಈಗಾಗಲೇ ಬಿಜೆಪಿಯಲ್ಲಿರುವ ಬಾಲಚಂದ್ರ ಜಾರಕಿಹೊಳಿ ಮೂಲಕ ರಮೇಶ್ ಮತ್ತು ಸತೀಶ್