ಚುನಾವಣೆ ಘೋಷಣೆಗೂ ಮುನ್ನವೇ BJP, ಕಾಂಗ್ರೆಸ್ ಕಾರ್ಯಕರ್ತರು, ಟಿಕೆಟ್ ಆಕಾಂಕ್ಷಿಗಳು ಪ್ರಚಾರ ಆರಂಭಿಸಿದ್ದಾರೆ.. ಹೀಗೆ ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕಿ ಖನೀಜ್ ಫಾತೀಮಾ ಪ್ರಚಾರಕ್ಕೆ ತೆರಳಿದ್ದ ವೇಳೆ, ಶಾಸಕಿ ಖನೀಫ್ ಫಾತೀಮಾ ಬೆಂಬಲಿಗರು ಮತ್ತು BJP ಟಿಕೆಟ್ ಆಕಾಂಕ್ಷಿ ಚಂದು ಪಾಟೀಲ್ ಬೆಂಬಲಿಗರ ನಡುವೆ ವಾಗ್ಯುದ್ಧ ನಡೆದಿದೆ. ಕಲಬುರಗಿ ನಗರದ ಫಿಲ್ಟರ್ ಬೆಡ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.. ಶಾಸಕಿ ಖನೀಜ್ ಫಾತಿಮಾ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಿ, ಮತಯಾಚನೆಗೆ ತೊಡಗಿದ್ದರು..ಇದು