ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಬಿಜೆಪಿಯ ಪ್ರಹ್ಲಾದ್ ಬಾಬು ವಿರುದ್ಧ ಗೆಲುವು ಸಾಧಿಸಿದ್ದಾರೆ.