ನೇಪಾಳ ಸರ್ಕಾರ ಸೌಹಾರ್ದ ರಾಯಭಾರಿಯಾದ ನಟಿ ಜಯಪ್ರದಾ

ಬೆಂಗಳೂರು, ಗುರುವಾರ, 27 ಸೆಪ್ಟಂಬರ್ 2018 (09:05 IST)

ಬೆಂಗಳೂರು : ಸೌಹಾರ್ದ ರಾಯಭಾರಿಯನ್ನಾಗಿ ಮಾಜಿ ಸಂಸತ್ ಸದಸ್ಯೆ ಹಾಗೂ ಖ್ಯಾತ ನಟಿ ಜಯಪ್ರದಾ ಅವರನ್ನುನೇಮಕ ಮಾಡಿಕೊಂಡಿದೆ.


ನಟಿ ಜಯಪ್ರದಾರವರನ್ನು ಸೌಹಾರ್ದ ರಾಯಭಾರಿಯನ್ನಾಗಿ ಆಯ್ಕೆಮಾಡುವ ಬಗ್ಗೆ ನೇಪಾಳ ಸರ್ಕಾರ ಸಂಸತ್ತಿನಲ್ಲಿ ಪ್ರಸ್ತಾಪಿಸಿದಾಗ ಇದಕ್ಕೆ ಎಲ್ಲಾ ಸದಸ್ಯರು ಒಪ್ಪಿಗೆ ನೀಡುವುದರ ಮೂಲಕ ನೇಪಾಳ ಸರ್ಕಾರದ ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರು ಸರ್ವಾನುಮತದಿಂದ ಆಯ್ಕೆಗೊಂಡರು.


ಜಯಪ್ರದಾ ಅವರು ರಾಯಭಾರಿ ಹುದ್ದೆಗೆ ನೇಮಕಗೊಂಡರೆ ನೆರೆಹೊರೆ ರಾಷ್ಟ್ರಗಳ ನಡುವಿನ ಹಳೆಯ ಸಂಬಂಧ ಮತ್ತಷ್ಟು ಬಲಗೊಳಿಸುವ ಹಾಗೂ ನೇಪಾಳದ ಪ್ರವಾಸೋದ್ಯಮ ಇಲಾಖೆಯನ್ನು ಭಾರತದಲ್ಲಿ ಉತ್ತೇಜಿಸಲು ನೆರವಾಗಲಿದೆ ಎಂಬ ಕಾರಣಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಒಟ್ಟು ನಾಲ್ಕು ವರ್ಷಗಳ ಕಾಲ ಜಯಪ್ರದಾ ಅವರು ನೇಪಾಳದ ರಾಯಭಾರಿಗಳಾಗಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

16 ನೇ ವಯಸ್ಸಿನಲ್ಲಿಯೇ ಅತ್ಯಾಚಾರಕ್ಕೊಳಗಾದ ಈ ನಟಿ ಯಾರು ಗೊತ್ತಾ?

ಅಮೇರಿಕಾ : ಅಮೆರಿಕಾ ಮಾಡೆಲ್ ಹಾಗೂ ನಟಿ ಪದ್ಮಾ ಲಕ್ಷ್ಮಿ 16 ನೇ ವಯಸ್ಸಿನಲ್ಲಿ ನನ್ನ ಮೇಲೆ ಅತ್ಯಾಚಾರ ...

news

ನಾಯಿ ಹೆಸರಲ್ಲಿ ರೆಷನ್ ಪಡೆದ ವ್ಯಕ್ತಿಯನ್ನು ಆಧಾರ್ ಕಾರ್ಡ್ ನಿಂದ ಪತ್ತೆ ಹಚ್ಚಿದ ಅಧಿಕಾರಿಗಳು

ಮಧ್ಯಪ್ರದೇಶ : ಆಧಾರ್ ಕಾರ್ಡ್ ಗೆ ಸಾಂವಿಧಾನಿಕ ಮಾನ್ಯತೆ ನೀಡುವುದರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ...

news

ಜಾಮೀನು ಕೋರಿ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿ ವಜಾ ಗೊಳಿಸಿದ ಕೋರ್ಟ್

ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲಿನ ಹಲ್ಲೆ ಮತ್ತು ಕಿಡ್ನ್ಯಾಪ್ ಪ್ರಕರಣಕ್ಕೆ ...

news

ಪೊಲೀಸರ ಎದುರೇ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆಗೈದ ದುಷ್ಕರ್ಮಿ

ಹೈದರಾಬಾದ್ : ಜನ ಸಂಚಾರವಿರುವ ರಸ್ತೆಯ ಮಧ್ಯದಲ್ಲಿ ಪೊಲೀಸರ ಎದುರೇ ದುಷ್ಕರ್ಮಿಯೊಬ್ಬ ವ್ಯಕ್ತಿಯೊರ್ವನನ್ನು ...