ಪಾಲಿಕೆಯ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದೆ.ಶಾಂತಿನಿಕೇತನ ಲೇಔಟ್ ಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿ 3 ಮನೆಗಳ ನಿರ್ಮಾಣ ಮಾಡಲಾಗಿತ್ತು.