ಬಿಬಿಎಂಪಿ ಒತ್ತುವರಿ ಅಲ್ಲ ಬದಲಿಗೆ ಸರಿಯಿದ್ದ ರಸ್ತೆಯನ್ನು ಕಿತ್ತು ಹಾಕುತ್ತಿದೆ.ಕೋಟಿ ಕೋಟಿ ಖರ್ಚು ಮಾಡಿದ್ದ ಸಿಮೆಂಟ್ ರಸ್ತೆ ಪುಡಿ ಪುಡಿಯಾಗಿದೆ.ಐದು ವರ್ಷಗಳ ಹಿಂದೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿತ್ತು.