ಸಾಲ ಮನ್ನಾ ಮಾಡಲು ಬಿಡುತ್ತಿಲ್ಲ ಕಾಂಗ್ರೆಸ್ ಪಕ್ಷ ಬಿಡುತ್ತಿಲ್ಲ ಎಂದು ಆಡಳಿತ ರೂಢ ಜೆಡಿಎಸ್ ಸರ್ಕಾರದ ಶಾಸಕರೊಬ್ಬರು ಮಿತ್ರ ಪಕ್ಷದ ವಿರುದ್ದವೇ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ಸಾಲ ಮನ್ನಾ ಮಾಡೋದಕ್ಕೆ ಕಾಂಗ್ರೆಸ್ ಪಕ್ಷ ಬಿಡುತ್ತಿಲ್ಲ. ಕಾಂಗ್ರೆಸ್ ನಾಯಕರ ಕಂಡೀಷನ್ ನಿಂದ ಎಚ್ಡಿಕೆ ಮುಜುಗರ ಅನಭವಿಸುಂತಾಗಿದೆ. ಸಿಎಂ ಆದವರಿಗೆ ಹಲವು ಆಲೋಚನೆಗಳು ಇರುತ್ತವೆ. ಅದಕ್ಕೆ ಹಣಕಾಸು ಖಾತೆ ಸಿಎಂ