ಬೆಂಗಳೂರು: ವಿಧಾನಸೌಧ ವಜ್ರ ಮಹೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಜತೆ ಶಾಸಕರ ಗ್ರೂಪ್ ಫೋಟೊ ಸೆಷನ್ ನ್ನು ಜೆಡಿಎಸ್ ಬಹಿಷ್ಕರಿಸಿದೆ. ವಿಧಾನಸೌಧದ ವಜ್ರಮಹೋತ್ಸವದ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದರು. ಬಳಿಕ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಉಭಯ ಸದನಗಳ 300 ಮಂದಿ ಶಾಸಕರ ಜೊತೆ ಫೋಟೊ ತೆಗೆಸಿಕೊಳ್ಳುವ ಕಾರ್ಯಕ್ರಮ ನಿಗದಿಯಾಗಿತ್ತು. ರಾಷ್ಟ್ರಪತಿ ವಿಧಾನಸೌಧ ವೀಕ್ಷಿಸಿ ಗಾಂಧಿ ಪ್ರತಿಮೆ