ರಾಜ್ಯದ ಕೆಲವು ಶಾಸಕರು ತಮ್ಮ ಕ್ಷೇತ್ರದಲ್ಲಿನ ಸಮಸ್ಯೆ ಅರಿಯಲು ಗ್ರಾಮ ವಾಸ್ತವ್ಯ ಮಾಡೋದು ಕಾಮನ್. ಆದ್ರೆ ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಜಾತಿವಾರು ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ.